ಸೇಡಂ: ತಾಲೂಕಿನ ಬಿರನಹಳ್ಳಿ ಮತ್ತು ಮೀನಾಹಾಬಾಳ ಗ್ರಾಮಗಳಲ್ಲಿ ಮುಖ್ಯ ರಸ್ತೆಗಳು ಸಂಪೂರ್ಣ ಹದಗೆಟ್ಟಿರುವ ಕಾರಣದಿಂದ ಸಾರ್ವಜನಿಕರಿಗೆ ತಿರುಗಾಡಲು ತುಂಬಾ ತೊಂದರೆ ಉಂಟಾಗಿದೆ.
ಅಧಿಕಾರಿಗಳಿಗೆ ಮನವಿ ಮಾಡಿದರು ನೋಡಿ ನೋಡದಂತೆ ಅಧಿಕಾರಿಗಳು ನಿರ್ಲಕ್ಷ್ಯ ತೋರುತಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮಕೈಗೊಳ್ಳಬೇಕೆಂದು ಸ್ಥಳಿಯರು ಮನವಿ ಮಾಡಿಕೊಂಡಿದ್ದಾರೆ.
ವರದಿ: ವೆಂಕಟಪ್ಪ ಕೆ ಸುಗ್ಗಾಲ್