This is the title of the web page
This is the title of the web page

Live Stream

October 2023
S M T W T F S
1234567
891011121314
15161718192021
22232425262728
293031  

| Latest Version 9.4.1 |

State News

ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆ

Join The Telegram Join The WhatsApp

ಹೊಸಪೇಟೆ(ವಿಜಯನಗರ): ವಿಜಯನಗರಜಿಲ್ಲಾಡಳಿತದ ವತಿಯಿಂದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಅವರಜನ್ಮದಿನಾಚರಣೆಯನ್ನುಜಿಲ್ಲಾಧಿಕಾರಿಗಳಕಚೇರಿಯ ಸಭಾಂಗಣದಲ್ಲಿ ಭಾನುವಾರದಂದು ಸರಳವಾಗಿಆಚರಿಸಲಾತು.

ಜಿಲ್ಲಾಧಿಕಾರಿ ಅನಿರುದ್ದ್ ಶ್ರವಣ್ ಅವರು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ನಂತರ ಎಲ್ಲರಿಗೂ ಜಯಂತಿಯಶುಭಾಶಯಳು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾಧಿಕಾರಿ ಕಚೇರಿಯ ತಹಶಿಲ್ದಾರರಾದ ಪ್ರತಿಭಾ ಹಾಗೂ ಗುರುಬಸವರಾಜ್, ಶಿರಸ್ತೆದಾರರಾದ ಪ್ರಿಯದರ್ಶಿನಿ ಹಾಗೂ ವಿರೂಪಾಕ್ಷಪ್ಪ ಶೆಟ್ಟಿ, ಜಿಲ್ಲಾಧಿಕಾರಿ ಪಿಎ ಪ್ರಸನ್ನ ಕುಲಕರ್ಣಿ ಸೇರಿದಂತೆ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿಗಳು ಇದ್ದರು.

ವರದಿ :ಪಿ. ಶ್ರೀನಿವಾಸ್ 


Join The Telegram Join The WhatsApp
Bharath Vaibhav
the authorBharath Vaibhav

Leave a Reply