ಆರ್ ಎಸ್ ಎಸ್ ಮತ್ತು ಬಿಜೆಪಿ ಬಗ್ಗೆ ರಾಹುಲ್ ಗಾಂಧಿ ಟೀಕೆ ಹಿನ್ನೆಲೆ
ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ
ರಾಯಚೂರು ನಗರದ ಡಿಸಿ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ
ರಾಹುಲ್ ಗಾಂಧಿ ಪ್ರತಿಕೃತಿ ದಹಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ
ರಾಹುಲ್ ಗಾಂಧಿಯನ್ನ ದೇಶದಿಂದ ಗಡಿಪಾರು ಮಾಡುವಂತೆ ಹೋರಾಟ
ವರದಿ: ಗಾರಲದಿನ್ನಿ ವೀರನಗೌಡ