Ad imageAd image

ಕಲ್ಲು ತೂರಿದವರು ನಮ್ಮ ಸಮಾಜದವರಲ್ಲ, ಬಿಜೆಪಿ, ‘RSS ನವರು ಶಾಸಕ ಕಾಶಪ್ಪನವರ್ ಸ್ಫೋಟಕ ಹೇಳಿಕೆ

Bharath Vaibhav
ಕಲ್ಲು ತೂರಿದವರು ನಮ್ಮ ಸಮಾಜದವರಲ್ಲ, ಬಿಜೆಪಿ, ‘RSS ನವರು ಶಾಸಕ ಕಾಶಪ್ಪನವರ್ ಸ್ಫೋಟಕ ಹೇಳಿಕೆ
WhatsApp Group Join Now
Telegram Group Join Now

ಬೆಳಗಾವಿ : ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದ ಮೇಲೆ ನಡೆದ ಲಾಠಿಚಾರ್ಜ್ ಕುರಿತು ವಿಜಯಾನಂದ ಕಾಶಪ್ಪನವರ್ ಅವರು ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಕಾರ್ಯಕರ್ತರ ಮೇಲೆ ಆರೋಪ ಮಾಡಿದ್ದಾರೆ. ಕಲ್ಲು ತೂರಲು ಸ್ವಾಮೀಜಿಯೇ ಪ್ರಚೋದಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಒಂದು ಹೇಳಿಕೆಗೆ ಸದನದಲ್ಲಿ ಭಾರಿ ಕೋಲಾಹಲ ಗಲಾಟೆ ಉಂಟಾಗಿ ಸದನ ಮುಂದೂಡಲಾಯಿತು.ಪಂಚಮಸಾಲಿಗಳ ಮೇಲೆ ಲಾಠಿ ಚಾರ್ಜ್ ಮಾಡಿದ್ದು ಸದ್ಯ ಸದನದ ಒಳಗೂ ಮತ್ತು ಹೊರಗೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ವಿಪಕ್ಷ ಬಿಜೆಪಿ ನಾಯಕರು ಇದನ್ನೇ ಅಸ್ತ್ರವಾಗಿಸಿಕೊಂಡಿದ್ದು, ಆಡಳಿತಾರೂಢ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಕಾಶಪ್ಪನವರ ಅವರು, ಬೆಳಗಾವಿ ಸುವರ್ಣಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ವಿಜಯಾನಂದ ಕಾಶಪ್ಪನವರ್, ನಮ್ಮ ಸಮಾಜದ ಅಮಾಯಕರ ಮೇಲೆ ಲಾಠಿ ಚಾರ್ಕ್ ಮಾಡುವ ಹಾಗಾಯಿತು. ಕಲ್ಲು ತೂರಿದವರು ನಮ್ಮ ಸಮಾಜದವರಲ್ಲ. ಅವರು ಬಿಜೆಪಿ ಕಾರ್ಯಕರ್ತರು, ಆರ್‌ಎಸ್‌ಎಸ್‌ನವರು. ಪೊಲೀಸರ ಮೇಲೆ ಕಲ್ಲು ತೂರಲು ಪ್ರವೋಕ್ ಮಾಡಿದ್ದು ಸ್ವಾಮೀಜಿ, ಸಮಾಜವನ್ನ ಕಟ್ಟುವ ಕೆಲಸ ನಮಗೆ ಗೊತ್ತಿದ ಎಂದು ಹೇಳಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!