ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಒಳಗೆ ತಳಮಳ ನಡೆಯುತ್ತಿರುವ ಬೆನ್ನಲ್ಲೇ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಸಲಹೆಗಾರ ಆಳಂದ್ ಶಾಸಕ ಬಿ.ಆರ್. ಪಾಟೀಲ್ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ನಿನ್ನೆ ಸಂಜೆಯೇ ಸಿ ಎಂ ಕಚೇರಿಗೆ ಫ್ಯಾಕ್ಸ್ ಮೂಲಕ ರಾಜೀನಾಮೆ ಸಲ್ಲಿಸಿಕ್ಕೆ ಮಾಡಿರುವ ಬಿ.ಆರ್ ಪಾಟೀಲ್ ರಾಜೀನಾಮೆಗೆ ವೈಯಕ್ತಿಕ ಕಾರಣ ನೀಡಿದ್ದಾರೆ ಆದರೆ ರಾಜಕೀಯ ಕಾರಣಕ್ಕೆ ಅವರು ರಾಜೀನಾಮೆ ನೀಡಿದ್ದಾರೆ. ಸಿ.ಎಂ ಕಚೇರಿಯಲ್ಲಿ ಸಲಹೆಗಾರರ ನಡುವಿನ ವೈಮನಸ್ಯೆ ರಾಜೀನಾಮೆಗೆ ಕಾರಣ ಎನ್ನಲಾಗುತ್ತಿದೆ.
ವರದಿ: ಅಯ್ಯಣ್ಣ ಮಾಸ್ಟರ್