ರಾಯಚೂರು: ಜಿಲ್ಲೆಯಲ್ಲಿ ಗುಡುಗು ಸಿಡಿಲು ಸಹಿತ ಮಳೆ
ಸಿಡಿಲಿನಿಂದಾಗಿ ಹೊತ್ತಿ ಉರಿದ ಬುಲೆರೋ ವಾಹನ
ದೇವದುರ್ಗ ತಾಲೂಕು ಗಾಣದಾಳ ಗ್ರಾಮದ ಜಮೀನಿನಲ್ಲಿ ಘಟನೆ
ಸೋಮನಮರಡಿ ಗ್ರಾಮದ ಹನುಮಂತ್ರಾಯ ಗಣಜಲಿ ಎಂಬುವವರಿಗೆ ಸೇರಿದ ವಾಹನ
ವಾಹನದ ಪಕ್ಕದಲ್ಲಿದ್ದ ಶ್ರೀಧರ, ಪ್ರವೀಣ, ಹನುಮಂತಿ, ಲಕ್ಷ್ಮೀ, ಗೋಪಾಲನಾಯಕ, ಬಸವರಾಜ, ಹನುಮಗೌಡ ಎಂಬುವವರಿಗೂ ತಗುಲಿದ ಶಕೆ
ತೆಂಗಿನಮರದ ಕೆಳಗೆ ನಿಲ್ಲಿಸಿದ್ದ ಬುಲೆರೋ ವಾಹನ
ಸಿಡಿಲು ಮೊದಲು ತೆಂಗಿನಮರಕ್ಕೆ ಬಿದ್ದು ಅದರ ಕಿಡಿ ಪಕ್ಕದ ಹುಲ್ಲಿನ ಬಣವೆಗೆ ತಗುಲಿದ ಬೆಂಕಿ
ಈ ಕುರಿತು ದೇವದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಿ ಸಲಾಗಿದೆ.
ವರದಿ: ಗಾರಲದಿನ್ನಿ ವೀರನ ಗೌಡ