Ad imageAd image

ಸುಟ್ಟ ಸ್ಥಿತಿಯಲ್ಲಿ ಇಬ್ಬರು ಯುವಕರ ಮೃತ ದೇಹಗಳು ಪತ್ತೆ

Bharath Vaibhav
ಸುಟ್ಟ ಸ್ಥಿತಿಯಲ್ಲಿ ಇಬ್ಬರು ಯುವಕರ ಮೃತ ದೇಹಗಳು ಪತ್ತೆ
WhatsApp Group Join Now
Telegram Group Join Now

ಕೊಪ್ಪಳ : ಸುಟ್ಟ ಸ್ಥಿತಿಯಲ್ಲಿ ಇಬ್ಬರು ಯುವಕರ ಮೃತ ದೇಹಗಳು ಪತ್ತೆ ಆಗಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಮಸಬಹಂಚಿನಾಳ ಗ್ರಾಮದ ಬಳಿ ಕಾಲುವೆಯಲ್ಲಿ ಇಬ್ಬರು ಯುವಕರ ಮೃತ ದೇಹಗಳು ಪತ್ತೆಯಾಗಿವೆ.

ರುದ್ರೇಶ್ ಗಂಗಾವತಿ (23) ಹಾಗೂ ರವಿರಾಮಣ್ಣ ತಟ್ಟಿ (22) ಮೃತ ದುರ್ಗವಿಗಳು ಹಾಕಲು ಆಗಿದಿದ್ದ ಕಾಲುವೆಯಲ್ಲಿ ಇಬ್ಬರು ಮೃತ ದೇಹಗಳು ಪತ್ತೆಯಾಗಿವೆ.

ಸ್ಥಳಕ್ಕೆ ಕುಕನೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕುಕುನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.

 

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!