Ad imageAd image

ಕರೋಶಿ ಗ್ರಾಮದಲ್ಲಿ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೋಳಿ ಪರ ಪ್ರಚಾರ

Bharath Vaibhav
ಕರೋಶಿ ಗ್ರಾಮದಲ್ಲಿ  ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೋಳಿ ಪರ ಪ್ರಚಾರ
WhatsApp Group Join Now
Telegram Group Join Now

ಚಿಕ್ಕೋಡಿ : ರಾಯಬಾಗ ಮತ ಕ್ಷೇತ್ರದಲ್ಲಿ ಬರುವ ಕರೋಶಿ ಗ್ರಾಮಕ್ಕೆ ಭೇಟಿ ಕೊಟ್ಟ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಅಧ್ಯಕ್ಷರು ಚಿಕ್ಕೋಡಿ ಲೋಕಸಭಾ ಚುನಾವಣೆ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೋಳಿ ಪರ ಪ್ರಚಾರ ಮಾಡಲಾಯಿತು.

ಈ ಸಂದರ್ಭದಲ್ಲಿ ಕರೋಶಿ ಗ್ರಾಮ ಪಂಚಾಯತ ಮಾಜಿ ಅಧ್ಯಕ್ಷರು ಹಾಲಿ ಸದ್ಯಸರಾದ ಸಂಜು ಕಾಂಬಳೆ, ಚಿಕ್ಕೋಡಿ ಜಿಲ್ಲಾ ಅಧ್ಯಕ್ಷರಾದ ಚೇತನ ಹೊನ್ನಗೋಳ ಗ್ರಾಮ ಪಂಚಾಯತ ಸದ್ಯಸರಾದ ರಾಜು ಯಲನಾಯಿಕ ಗೊಂದಲೆರ ಸಮಾಜ ಹಿರಿಯ ಹಾಗೂ ಉರಿನ ಎಲ್ಲ ಮುಖಂಡರು ಉಪಸ್ಥಿತರಿದ್ದರು
ವರದಿ : ರಾಜು ಮುಂಡೆ 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!