Ad imageAd image

ಬೋರಗಾಂವ ಪಟ್ಟಣದಲ್ಲಿ ಅಣ್ಣಾಸಾಹೇಬ ಜೊಲ್ಲೆ ಪರ ಪ್ರಚಾರ ಸಭೆ

Bharath Vaibhav
WhatsApp Group Join Now
Telegram Group Join Now

ನಿಪ್ಪಾಣಿ: ಲೋಕಸಭಾ ಚುನಾವಣೆ ಅಂಗವಾಗಿ ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಬೋರಗಾಂವ ಪಟ್ಟಣದಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಅಣ್ಣಾಸಾಹೇಬ ಜೊಲ್ಲೆ ಪರವಾಗಿ ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕಿ ಶಶಿಕಲಾ ಜೊಲ್ಲೆಯವರು ಪ್ರಚಾರ ಸಭೆ ಕೈಗೊಂಡು ಮತಯಾಚನೆ ಮಾಡಿದರು.

ದೇಶದ ಹಿತದೃಷ್ಟಿಯಿಂದ ನರೇಂದ್ರ ಮೋದಿ ಜಿ ಅವರ ನಾಯಕತ್ವ ಮತ್ತೊಮ್ಮೆ ಅವಶ್ಯಕತೆ ಇರುವ ನಿಟ್ಟಿನಲ್ಲಿ ಹಾಗೂ ಚಿಕ್ಕೋಡಿಯಲ್ಲಿ ಸದಾ ಅಭಿವೃದ್ಧಿ ಕಾರ್ಯಗಳು ನಡೆಯಲು ಬಿಜೆಪಿಗೆ ಮತ ನೀಡಿ,ಪಕ್ಷದ ಅಭ್ಯರ್ಥಿ ಶ್ರೀ ಅಣ್ಣಾಸಾಹೇಬ ಜೊಲ್ಲೆ ಅವರ ಗೆಲುವಿಗೆ ಕೈಜೋಡಿಸುವಂತೆ ಬೆಂಬಲ ಕೋರಿದರು.

ಈ ಸಂದರ್ಭದಲ್ಲಿ ಹಾಲಸಿದ್ದನಾಥ ಸಕ್ಕರೆ ಕಾರ್ಖಾನೆ ನಿರ್ದೇಶಕರು, ಸ್ಥಳೀಯ ಮುಖಂಡರು, ಗಣ್ಯರು ಹಾಗೂ ಪಕ್ಷದ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ : ರಾಜು ಮುಂಡೆ

WhatsApp Group Join Now
Telegram Group Join Now
Share This Article
error: Content is protected !!