ಮುದಗಲ್ಲ :- ಪಟ್ಟಣದ ಪುರಸಭೆ ಕಚೇರಿಯಲ್ಲಿ ರವಿವಾರ ವಿಶ್ವ ಮಾನವ ರಾಷ್ಟ್ರ ಕವಿ ಕುವೆಂಪು ಅವರ ಜಯಂತಿ ಆಚರಣೆ ಮಾಡಲಾಯಿತು.
ಪುರಸಭೆ ಸಿಬ್ಬಂದಿ ಚನ್ನಮ್ಮ ಅವರು ರಾಷ್ಟ್ರ ಕವಿ ಕುವೆಂಪುರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.
ನಂತರ ಮಾತನಾಡಿದ ಪುರಸಭೆ ಸದಸ್ಯ ರಾದ ಬಾಬು ಉಪ್ಪಾರ ಅವರು, ’ಸಾಹಿತ್ಯ ಕ್ಷೇತ್ರದ ಮೂಲಕ ವೈಚಾರಿಕ ತತ್ವಗಳು ಹಾಗೂ ವಿಶ್ವ ಮಾನವ ಸಂದೇಶ ನೀಡಿದ ಕುವೆಂಪು ಅವರ ತತ್ವಾದರ್ಶಗಳ ಪಾಲನೆ ಅಗತ್ಯ‘ ಎಂದರು.
ಈ ಸಂದರ್ಭದಲ್ಲಿ ಪುರಸಭೆ ಪೌರ ಕಾರ್ಮಿಕರು ಹಾಗೂ ಸ್ಥಳೀಯ ರಾದ ವಿರೂಪಾಕ್ಷಿ , ರವಿವಮ೯ ಪೇಟರ್ ,
ವರದಿ:- ಮಂಜುನಾಥ ಕುಂಬಾರ