Join The Telegram | Join The WhatsApp |
ಈ ಬಾರಿಯ ಕೇಂದ್ರ ಬಜೆಟ್‌ಗೆ ಅಮೂಲ್ಯ ಸಲಹೆಗಳಿದ್ದಲ್ಲಿ ನೀಡಲು ಕೇಂದ್ರ ಸರ್ಕಾರ ನಾಗರಿಕರಿಗೆ ಆಹ್ವಾನ ನೀಡಿದೆ
ಈ ಬಗ್ಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ‘ಮೈ ಗವ್’ ಖಾತೆಯಿಂದ ಟ್ವೀಟ್ ಮಾಡಿದ್ದು, ಮುಂದಿನ ವರ್ಷ ಫೆಬ್ರವರಿಯಲ್ಲಿ ಮಂಡಿಸಲಾಗುವ ಬಜೆಟ್‌ಗೆ ದೇಶವಾಸಿಗಳಿಂದ ಸಲಹೆಗಳನ್ನು ಆಹ್ವಾನಿಸಿದ್ದಾರೆ.
Join The Telegram | Join The WhatsApp |