ಚಡಚಣ: ಶ್ರೀ ಸಂಗಮೇಶ್ವರ ಕಲಾ ಹಾಗೂ ವಾಣಿಜ್ಯ ಕಾಲೇಜಿನ ಆವರಣದಲ್ಲಿ ಜನವರಿ 26 ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಶಾಸಕರಾದ ಶ್ರೀ ವಿಠ್ಠಲ ಕಟಕದೊಂಡ ಹಾಗೂ ತಾಲೂಕ್ ದಂಡಾಧಿಕಾರಿಗಳಾದ ಸಂಜಯ ಇಂಗಳೇ ಮತ್ತು ಸಂಜಯ ಖಡಗೆಕರ್ ಇವರ ನೇತೃತ್ವದಲ್ಲಿ ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ನೆರವೇರಿತು

ವಿವಿಧ ತಾಲೂಕ್ ಶಾಲೆಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು
ಈ ಸಂದರ್ಭದಲ್ಲಿ ತಾಲೂಕಾ ಮಟ್ಟದ ಎಲ್ಲಾ ಅಧಿಕಾರಿಗಳು ಮತ್ತು ಪಟ್ಟಣ ಪಂಚಾಯಿತಿ ಎಲ್ಲ ಸದಸ್ಯರು ಮತ್ತು ಶಾಸಕರಾದ ಶ್ರೀ ವಿಠ್ಠಲ ಕಟಕಧೋಡ ಗಣರಾಜ್ಯೋತ್ಸವ ಸಾಂಸ್ಕೃತಿಕವಾಗಿ ಆದ್ದರಿಂದ ಆಚರಣೆ ಮಾಡಿದರು ಈ ಸಂದರ್ಭದಲ್ಲಿ ಸಾಂಸ್ಕೃತಿಕ ಆಟಗಳು ಮತ್ತು ಹಿಂದೂ ಧಾರ್ಮಿಕ ಆಟಗಳು ಅದ್ದರಿಂದ ನಡೆದವು ಈ ಸಂದರ್ಭದಲ್ಲಿ ಬಿಜೆಪಿಯ ಮುಖಂಡರಾದ ಕಾಂತುಗೌಡ ಪಾಟೀಲ್ ಕಾಂಗ್ರೆಸ್ ಮುಖಂಡರಾದ ದೇವಪ್ಪಗೌಡ ಪಾಟೀಲ್ ಮತ್ತು ವಾಸಿಮ್ ಮುಲ್ಲಾ ಮಾದೇವ ಬನಸೋಡ ಮತ್ತು ಹಲವು ಎಲ್ಲ ಮುಖಂಡರು ಉಪಸ್ಥಿತರಿದ್ದರು
ವರದಿ :ಉಮಾಶಂಕರ ಕ್ಷತ್ರಿ




