Ad imageAd image

ಸಿ,ಪಿ.ಐ ಶ್ರೀಶೈಲ ಕೌಜಲಗಿ ಅವರಿಗೆ ಮುಖ್ಯಮಂತ್ರಿ ಪದಕ

Bharath Vaibhav
ಸಿ,ಪಿ.ಐ ಶ್ರೀಶೈಲ ಕೌಜಲಗಿ ಅವರಿಗೆ ಮುಖ್ಯಮಂತ್ರಿ ಪದಕ
WhatsApp Group Join Now
Telegram Group Join Now

ಕಲಘಟಗಿ: ತಾಲೂಕಿನ ಸಿ.ಪಿ.ಐ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀಶೈಲ ಕೌಜಲಗಿ ಇವರ ಕಾರ್ಯಕ್ಷಮತೆಯನ್ನು ಮೆಚ್ಚಿ ರಾಜ್ಯ ಸರ್ಕಾರ ಕೊಡುವ ಮುಖ್ಯಮಂತ್ರಿ ಪದಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಇವರಿಗೆ ಪ್ರಶಸ್ತಿ ಭಾಜನರಾಗುತ್ತಿದಂತೆ ಸಿಬ್ಬಂದಿ ವರ್ಗ ಹಾಗೂ ತಾಲೂಕಿನ ವಿವಿಧ ಸಂಘಟನೆಗಳು ಸಂತಸ ವ್ಯಕ್ತಪಡಿಸಿವೆ.

ವರದಿ:  ಶಶಿಕುಮಾರ ಕಟ್ಟಿಮನಿ

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!