Ad imageAd image

ಚಿಕ್ಕೋಡಿ ಲೋಕಸಭಾ ಪ್ರತಿಶತ 78.51 ರಷ್ಟು ಮತದಾನ ಚಕ್ಕೋಡಿ(ಮೇ.7)

Bharath Vaibhav
WhatsApp Group Join Now
Telegram Group Join Now

ಚಿಕ್ಕೋಡಿ:-ಲೋಕಸಭಾ ಸಾರ್ವತ್ರಿಕ ಚುನಾವಣೆ-2024ಕ್ಕೆ ಸಂಬAಧಿಸಿದAತೆ ಮೇ. 7 ರಂದು ಜರುಗಿದ ಮತದಾನದಲ್ಲಿ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಸಾಯಂಕಾಲ 7 ಗಂಟೆಯ ವರೆಗೆ 78.51% ರಷ್ಟು ಮತದಾನವಾಗಿರುತ್ತದೆ

2019ರ ಲೋಕಸಭಾ ಚುನಾವಣೆಯಲ್ಲಿ 75.52%ರಷ್ಟು ಮತದಾನವಾಗಿದ್ದು ಪ್ರಸಕ್ತ ಚುನಾವಣೆಯಲ್ಲಿ ಪ್ರತಿಶತ 3 ರಷ್ಟು ಹೆಚ್ಚಿನ ಮತದಾನವಾಗಿರುತ್ತದೆ ಎಂದು ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿಗಳಾದ ರಾಹುಲ ಶಿಂಧೆ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

WhatsApp Group Join Now
Telegram Group Join Now
Share This Article
error: Content is protected !!