Ad imageAd image

ದಾ.ಸಾಲಾಪೂರ ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛ ಭಾರತ ಮಿಷನ್ -ಸ್ವಚ್ಛತೆಯೇ ಸೇವೆ 

Bharath Vaibhav
ದಾ.ಸಾಲಾಪೂರ ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛ ಭಾರತ ಮಿಷನ್ -ಸ್ವಚ್ಛತೆಯೇ ಸೇವೆ 
WhatsApp Group Join Now
Telegram Group Join Now

ರಾಮದುರ್ಗ: ತಾಲೂಕಿನ ದಾ.ಸಾಲಾಪೂರ ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛ ಭಾರತ ಮಿಷನ್ -ಸ್ವಚ್ಛತೆಯೇ ಸೇವೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ದುಂಡಪ್ಪ ದೇವರಡ್ಡಿ, ಕಸ್ತೂರೆವ್ವ ಲಮಾಣಿ, ನಿವೃತ್ತ ಶಿಕ್ಷಕರಾದ ಎಸ್ ಸಿ ಲಮಾಣಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ ಜಿ ಪಾಟೀಲ, ಗ್ರಾಮದ ಪ್ರಮುಖರಾದ ಶಿವಾನಂದ ಲಗಳಿ ಹಾಗೂ ಸ್ವ-ಸಹಾಯ ಮಹಿಳಾ ಸಂಘದ ಸದಸ್ಯರು ಸೇರಿದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

ವರದಿ: ಕುಮಾರ ಎಂ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!