This is the title of the web page
This is the title of the web page

Live Stream

October 2023
S M T W T F S
1234567
891011121314
15161718192021
22232425262728
293031  

| Latest Version 9.4.1 |

Local News

ಮಜಲಟ್ಟಿಯ ಪ್ರಗತಿ ಶಿಕ್ಷಣ ಸಂಸ್ಥೆಯಲ್ಲಿ ಡಾll ಬಿ ಆರ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಹನ ದಿನದ ನಮನ

Join The Telegram Join The WhatsApp

ಸ್ಲಗ್ : ಚಿಕ್ಕೋಡಿ ತಾಲೂಕಿನ ಮಜಲಟ್ಟಿಯ ಗ್ರಾಮೀಣ ಪ್ರಗತಿ ಶಿಕ್ಷಣ ಸಂಸ್ಥೆಯಲ್ಲಿ ಡಾll ಬಿ ಆರ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಹನ ದಿನದಂದು ನಮನಗಳನ್ನು ಸಲ್ಲಿಸಲಾಯಿತು,
ಚಿಕ್ಕೋಡಿ ತಾಲೂಕಿನ ಮೊದಲಟ್ಟಿ ಗ್ರಾಮವೆಂದರೆ ಒಂದು ಮಹಾ ಶಿಕ್ಷಣ ಸಂಸ್ಥೆಯ ಪರಿಚಯವಾಗಿರೋದು ನಮ್ಮೆಲ್ಲರ ಹೆಮ್ಮೆಯ ವಿಷಯ ಇವತ್ತು ಭಾರತೀಯ ಸಂವಿಧಾನ ಶಿಲ್ಪಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಬಿ ಆರ್ ಸಂಗಪ್ಪಗೊಳ್ ಅವರ ಫೋಟೋ ಪೂಜೆ ಮಾಡಿ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮೀಣ ಪ್ರಗತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಸನ್ಮಾನ್ಯ ಶ್ರೀ ರುದ್ರಪ್ಪ ಸಂಗಪ್ಪಗೊಳ್, ಹಾಗೂ ಎಲ್ಲ ವಿಭಾಗೀಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಸಲಾಯಿತು.


Join The Telegram Join The WhatsApp
Bharath Vaibhav
the authorBharath Vaibhav

Leave a Reply