Join The Telegram | Join The WhatsApp |
ಇಲಕಲ್ : ಭಾರತ್ ಜೋಡೋ ಪಾದಯಾತ್ರೆಯ ಸಮಾರೋಪ ಸಮಾರಂಭ, ಇಂದು ದಿನಾಂಕ 30 -01-2023 ರಂದು ನಗರದ ಎಸ್ ಆರ್ ಕೆ ಕಾರ್ಯಾಲಯದಲ್ಲಿ ಇಳಕಲ್ ಬ್ಲಾಕ್ ಕಾಂಗ್ರೆಸ್ ಅಡಿಯಲ್ಲಿ ಪಕ್ಷದ ಸರ್ವೋಚ್ಚ ನಾಯಕ ರಾಹುಲ್ ಗಾಂಧಿಯವರು ಕೈಗೊಂಡಿರುವ ಭಾರತ್ ಜೋಡೋ ಪಾದಯಾತ್ರೆಯ ಸಮಾರೋಪ ಸಮಾರಂಭದ ನಿಮಿತ್ಯ ಪಕ್ಷದ ಅಣತಿಯಂತೆ ರಾಷ್ಟ್ರಧ್ವಜಾರೋಹಣ ಹಾಗೂ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 75 ನೆಯ ಪುಣ್ಯಸ್ಮರಣೆ ಅಂಗವಾಗಿ ಹುತಾತ್ಮ ದಿನಾಚರಣೆಯನ್ನು ಆಚರಿಸಲಾಯಿತು. ಮಾಜಿ ಶಾಸಕಿ ಶ್ರೀಮತಿ ಗೌರಮ್ಮ ಕಾಶಪ್ಪನವರ್ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಇಳಕಲ್ ಬ್ಲಾಕ್ ಕಾಂಗ್ರೆಸ್ನ ಎಲ್ಲಾ ಮುಂಚೂಣಿ ಘಟಕಗಳ ಅಧ್ಯಕ್ಷರುಗಳು ಪದಾಧಿಕಾರಿಗಳು ಕಾರ್ಯಕರ್ತರು ಹಾಜರಿದ್ದರು.
ವರದಿ. ದಾವಲ್. ಶೇಡಂ
Join The Telegram | Join The WhatsApp |