ಬೆಳಗಾವಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಹಿರಿಯ ನಾಯಕ ಜೈರಾಮ್ ರಮೇಶ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಸ್ತೃತ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಭಾಗವಹಿಸಲು ಆಗಮಿಸಿದ ಬೆಳಗಾವಿಯ ಟಿಳಕವಾಡಿಯ ವೀರ ಸೌಧದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು.
ವರದಿ: ಪ್ರತೀಕ ಚಿಟಗಿ