Join The Telegram | Join The WhatsApp |
ಬೆಂಗಳೂರು: ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ನಾಯಕರ ನಿಯೋಗ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.
ರಮೇಶ್ ಜಾರಕಿಹೊಳಿ ಹಾಗೂ ಬಿಜೆಪಿ ಇತರ ನಾಯಕರ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ,ಮಾಜಿ ಸಂಸದ ವಿ.ಎಸ್ ಉಗ್ರಪ್ಪ, ಶಾಸಕ ರಿಜ್ವಾನ್ ಅರ್ಷದ್ ನೇತೃತ್ವದ ನಿಯೋಗದಿಂದ ಬೆಂಗಳೂರಿನಲ್ಲಿ ದೂರು ಸಲ್ಲಿಸಿದೆ.
ಪ್ರತಿಯೊಬ್ಬ ಮತದಾರನಿಗೆ 6 ಸಾವಿರ ನೀಡಿ ಮತ ಕೇಳಲಾಗುವುದು’ ಎಂದಿದ್ದ ರಮೇಶ್ ಜಾರಕಿಹೊಳಿ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಿದೆ.ಬಿಜೆಪಿಯ ಚುನಾವಣಾ ಅಕ್ರಮಗಳ ಕುರಿತು ದೂರು ನೀಡಿದ್ದಾರೆ.
Join The Telegram | Join The WhatsApp |