ಬೆಂಗಳೂರು : ನಮ್ಮ ನಾಯಕರಾದ ಮಾಜಿ ಸಚಿವರು ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್ ಟಿ ಸೋಮಶೇಖರ್ ಅವರಿಗೆ ಗೌರಿ ಗಣೇಶ ಹಬ್ಬದ ಶುಭಾಶಯಗಳು ಹಾಗೂ ನಾಡಿನ ಜನತೆಗೆ ದೊಡ್ಡ ಬಿದರಿಕಲ್ಲು ವಾರ್ಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು ಮತ್ತು ಶಾಸಕ ಎಸ್ ಟಿ ಸೋಮಶೇಖರ್ ಅವರ ಸುಪುತ್ರ ಕಾಂಗ್ರೆಸ್ ಯುವ ಮುಖಂಡ ನಿಶಾಂತ್ ಅವರ ಹುಟ್ಟು ಹಬ್ಬದ ಶುಭಾಶಯಗಳು ಶುಭ ಕೋರವವರು ಮಂಜುನಾಥ್ ಟ್ರಾವೆಲ್ಸ್ ಬಿಬಿಎಂಪಿ ಪ್ರಭಲ ಆಕಾಂಕ್ಷಿ ಅಭ್ಯರ್ಥಿ ಹಾಗೂ ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಕಮಿಟಿ ಉಪಾಧ್ಯಕ್ಷರು.

ವರದಿ : ಅಯ್ಯಣ್ಣ ಮಾಸ್ಟರ್




