Ad imageAd image
- Advertisement -  - Advertisement -  - Advertisement - 

ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ,ಮಹಿಳಾ,ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಕ್ಯಾತಸಂದ್ರ ಟೋಲ್ ಗೇಟ್ ಬಳಿ ಸ್ವಾಗತಿಸಿದರು

Bharath Vaibhav
ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ,ಮಹಿಳಾ,ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಕ್ಯಾತಸಂದ್ರ ಟೋಲ್ ಗೇಟ್ ಬಳಿ ಸ್ವಾಗತಿಸಿದರು
WhatsApp Group Join Now
Telegram Group Join Now

ತುಮಕೂರು:-  ವಿವಿಧ ಕಾರ್ಯಕ್ರಮಗಳ ನಿಮಿತ್ತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮಂಗಳವಾರ ತುಮಕೂರು ನಗರಕ್ಕೆ ತೆರಳುವ ಸಮಯದಲ್ಲಿ ಕಾಂಗ್ರೆಸ್ ಪಕ್ಷದ

ಕಾರ್ಯಕರ್ತರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಕ್ಯಾತಸಂದ್ರ ಟೋಲ್ ಗೇಟ್ ಬಳಿ ಸ್ವಾಗತಿಸಿದರು.

ವರದಿ ಪ್ರತೀಕ ಚಿಟಗಿ

WhatsApp Group Join Now
Telegram Group Join Now
Share This Article
error: Content is protected !!