Ad imageAd image
- Advertisement -  - Advertisement -  - Advertisement - 

ತಂದೆಯಿಂದಲೇ ನಿರಂತರ ಅತ್ಯಾಚಾರ : 14 ವರ್ಷದ ಮಗಳು ಗರ್ಭಿಣಿ

Bharath Vaibhav
ತಂದೆಯಿಂದಲೇ ನಿರಂತರ ಅತ್ಯಾಚಾರ : 14 ವರ್ಷದ ಮಗಳು ಗರ್ಭಿಣಿ
RAPE
WhatsApp Group Join Now
Telegram Group Join Now

ತುಮಕೂರು : ಸ್ವತಃ ತಂದೆಯೇ ಮಗಳ ಮೇಲೆ ನಿರಂತರ ಅತ್ಯಾಚಾರ ನಡೆಸಿರುವ ಹೀನಾಯ ಘಟನೆಯೊಂದು ತಿಪಟೂರು ತಾಲೂಕಿನ ಹೊನ್ನವಳ್ಳಿಯಲ್ಲಿ ನಡೆದಿದೆ.14 ವರ್ಷದ ಮಗಳು ತಂದೆಯ ಕ್ರೌರ್ಯಕ್ಕೆ ಬಲಿಯಾಗಿದ್ದು, ಈಗ ಗರ್ಭಿಣಿಯಾಗಿದ್ದಾಳೆ.

ಉತ್ತರ ಪ್ರದೇಶ ಮೂಲದವರು ಎನ್ನಲಾದ ಈ ಕುಟುಂಬ ಎಂಟು ತಿಂಗಳ ಹಿಂದೆ ಕೂಲಿ ಕೆಲಸಕ್ಕಾಗಿ ಹೊರ ರಾಜ್ಯದಿಂದ ಬಂದಿತ್ತು.

ಹೆಣ್ಣು ಮಗುವಿನ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದ ಕಾರಣ ಬಾಲಕಿಯನ್ನ ಆಸ್ಪತ್ರೆಗೆ ಕರೆದೊಯ್ದಾಗ ಘಟನೆ ಬೆಳಕಿಗೆ ಬಂದಿದೆ.

ಹೊನ್ನವಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ತಂದೆಯನ್ನು ವಶಕ್ಕೆ ಪಡೆದು ಪೋಕ್ಸೋ ಪ್ರಕರಣ ಹಾಗೂ ಅತ್ಯಾಚಾರ ಆರೋಪ ಅಡಿ ದೂರು ದಾಖಲಿಸಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!