Ad imageAd image

ಜೂ.24ರವರೆಗೆ ಪ್ರಜ್ವಲ್ ರೇವಣ್ಣ ಎಸ್ ಐಟಿ ಕಸ್ಟಡಿಗೆ: ಕೋರ್ಟ್ ಆದೇಶ 

Bharath Vaibhav
ಜೂ.24ರವರೆಗೆ ಪ್ರಜ್ವಲ್ ರೇವಣ್ಣ ಎಸ್ ಐಟಿ ಕಸ್ಟಡಿಗೆ: ಕೋರ್ಟ್ ಆದೇಶ 
prajwal revanna
WhatsApp Group Join Now
Telegram Group Join Now

ಬೆಂಗಳೂರು : ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣನನ್ನು ಮತ್ತೆ ಎಸ್ ಐ ಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.

42 ನೇ ಎಸಿಎಂಎಂ ಕೋರ್ಟ್ ಜೂ.24 ರವರೆಗೆ ಪ್ರಜ್ವಲ್ ರೇವಣ್ಣನನ್ನು ಎಸ್ ಐ ಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.3 ನೇ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣನನ್ನು ಎಸ್ ಐ ಟಿ ವಶಕ್ಕೆ ನೀಡಲಾಗಿದೆ.

ಪದೇ ಪದೇ ಪುರುಷತ್ವ ಪರೀಕ್ಷೆಯಿಂದ ಮುಜುಗರವಾಗುತ್ತಿದೆ ಎಂದು ಕೋರ್ಟ್ ನಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಳಲು ತೋಡಿಕೊಂಡ ಘಟನೆ ನಡೆದಿದೆ.ತನಿಖೆಗೆ ಸಹಕರಿಸಬೇಕೆಂಬ ಕಾರಣಕ್ಕೆ ಎರಡು ಪ್ರಕರಣಗಳಲ್ಲಿ ಪುರುಷತ್ವ ಪರೀಕ್ಷೆ ಮಾಡಿಸಿಕೊಂಡಿದ್ದೇನೆ.

ಮತ್ತೆ ಅದೇ ಪರೀಕ್ಷೆ ಮಾಡಿಸಲು ಕೇಳುತ್ತಿದ್ದಾರೆ. ಪದೇ ಪದೇ ಖಾಸಗಿ ಅಂಗ ತೋರಿಸಲು ಮುಜುಗರವಾಗುತ್ತಿದೆ. ಇದರಿಂದ ಪಾರು ಮಾಡಿ ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!