Ad imageAd image

ಯುದ್ಧದ ಕ್ರೆಡಿಟ್ ಭಾರತೀಯ ಸೇನೆಗೆ ಮಾತ್ರ ಸಲ್ಲಬೇಕು : ಸಿದ್ದರಾಮಯ್ಯ

Bharath Vaibhav
ಯುದ್ಧದ ಕ್ರೆಡಿಟ್ ಭಾರತೀಯ ಸೇನೆಗೆ ಮಾತ್ರ ಸಲ್ಲಬೇಕು : ಸಿದ್ದರಾಮಯ್ಯ
siddaramaiah
WhatsApp Group Join Now
Telegram Group Join Now

ಮೈಸೂರು : ಯುದ್ಧದ ಕ್ರೆಡಿಟ್ ಭಾರತೀಯ ಸೇನೆಗೆ ಮಾತ್ರ ಸಲ್ಲಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಯುದ್ಧದ ಕ್ರೆಡಿಟ್ ಭಾರತೀಯ ಸೇನೆಗೆ ಮಾತ್ರ ಸಲ್ಲಬೇಕು, ಈ ಬಗ್ಗೆ ಯಾವ ಪಕ್ಷವೂ ಕ್ಲೈಂ ಮಾಡಬಾರದು ಎಂದರು.

1971 ರ ಯುದ್ದಕ್ಕೂ ಇಂದಿನ ಯುದ್ದಕ್ಕೂ ಹೋಲಿಸಿ ಮಾತನಾಡಬಾರದು. ಅವತ್ತಿನ ಯುದ್ಧದ ಪರಿಸ್ಥಿತಿಯೇ ಬೇರೆ, ಇಂದಿನ ಪರಿಸ್ಥಿತಿಯೇ ಬೇರೆ. ಭಾರತ-ಪಾಕ್ ಕದನ ವಿರಾಮ ಉಲ್ಲಂಘನೆ ಬಗ್ಗೆ ಯಾರೂ ಮಾತನಾಡಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

WhatsApp Group Join Now
Telegram Group Join Now
Share This Article
error: Content is protected !!