ಸೇಡಂ : ತಾಲೂಕಿನಲ್ಲಿ ಅತಿ ಹೆಚ್ಚು ಮಳೆಯಿಂದ ಉದ್ದು,ಹೆಸರು,ತೊಗರಿ ಬೆಳೆಯನ್ನೇ ನಂಬಿಕೊಂಡಿದ್ದ ರೈತರಿಗೆ ದಿಕ್ಕು ಕಾಣದಂತಾಗಿದ್ದು, ತಾಲೂಕ ಕೃಷಿ ಇಲಾಖೆ ಹಾಗೂ ಇನ್ನಿತರ ಇಲಾಖೆ, ಜಿಲ್ಲಾ ಹಾಗೂ ರಾಜ್ಯ ಸರ್ಕಾರವು ತಕ್ಷಣ ಹಾನಿಯಾಗಿರುವ ಬೆಳೆಗಳನ್ನು ಸಮರ್ಪಕವಾಗಿ ಸರ್ವೇ ಮಾಡಿ ಪರಿಹಾರ ಒದಗಿಸಬೇಕೆಂದು ಕೊಡ್ಲಾ ಗ್ರಾಮದ ಮಹಾದೇವ ನೇರೆಟ್ಟಿ ಕೊಡ್ಲಾ ಅವರು ಪತ್ರಿಕಾ ಪ್ರಕಟಣೆ ಮೂಲಕ ಆಗ್ರಹ ವ್ಯಕ್ತಪಡಿಸಿದರು.
ವರದಿ : ವೆಂಕಟಪ್ಪ ಕೆ ಸುಗ್ಗಾಲ್.




