Ad imageAd image

ಸಿಎಸ್‌ಕೆ ಉತ್ತಮ ಆರಂಭ

Bharath Vaibhav
ಸಿಎಸ್‌ಕೆ ಉತ್ತಮ ಆರಂಭ
WhatsApp Group Join Now
Telegram Group Join Now

ಚೆನ್ನೆöÊ: ಚೆನ್ನೆöÊ ಸೂಪರ್ ಕಿಂಗ್ಸ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೨೨ ನೇ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಉತ್ತಮ ಆರಂಭ ಮಾಡಿದೆ.
ಮೊದಲು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಚೆನ್ನೆöÊ ಸೂಪರ್ ಕಿಂಗ್ಸ್ ತಂಡವು ೨ ಓವರುಗಳಲ್ಲಿ ವಿಕೆಟ್ ನಷ್ಟವಿಲ್ಲದೇ ೨೪ ರನ್‌ಗಳಿಸಿತ್ತು. ಮೊದಲ ಓವರಿನ ಮೊದಲ ಮೂರು ಎಸೆತಗಳಲ್ಲಿ ಸಂಜು ಸ್ಯಾಮ್ಸನ್ ಬೌಂಡರಿ ಬಾರಿಸಿ ತಂಡಕ್ಕೆ ಉತ್ತಮ ಆರಂಭ ಒದಗಿಸಿದರು.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!