Ad imageAd image

ಸದ್ಯಕ್ಕೆ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ : ಡಿ. ಕೆ ಶಿವಕುಮಾರ್ 

Bharath Vaibhav
ಸದ್ಯಕ್ಕೆ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ : ಡಿ. ಕೆ ಶಿವಕುಮಾರ್ 
DKS
WhatsApp Group Join Now
Telegram Group Join Now

ಹುಬ್ಬಳ್ಳಿ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ತೀವ್ರ ಹಗ್ಗ ಜಗ್ಗಾಟ ನಡೆಯುತ್ತಿದ್ದು, ಒಂದು ಕಡೆ ವಿಪಕ್ಷಗಳು ಸಿದ್ದರಾಮಯ್ಯ ಅವರಿಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಆಗ್ರಹಿಸುತ್ತಿದ್ದರೆ.

ಇನ್ನೊಂದೆಡೆ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ ಎಂದು ಸಿದ್ದರಾಮಯ್ಯನವರು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಸದ್ಯಕ್ಕೆ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ತಿಳಿಸಿದರು.

ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸದ್ಯಕ್ಕೆ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯನವರು. ನಾವೆಲ್ಲ ಅವರ ಕೈ ಕೆಳಗೆ ಕೆಲಸ ಮಾಡುತ್ತಿದ್ದೇವೆ.

ಹಾಗಾಗಿ ಸದ್ಯ ಅವರೇ ನಮ್ಮ ಮುಖ್ಯಮಂತ್ರಿ ಎಂದರು. ಇನ್ನು ಸಚಿವ ಸತೀಶ್ ಜಾರಕಿಹೊಳಿ ದೆಹಲಿಗೆ ಭೇಟಿ ನೀಡಿದ ವಿಚಾರವಾಗಿ ನೀವು ಅವರನ್ನೇ ಕೇಳಿ ಎಂದು ತಿಳಿಸಿದರು.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!