Ad imageAd image

ದಾವಣಗೆರೆಯಲ್ಲಿ ಸಿಲಿಂಡರ್ ಸ್ಪೋಟ:  6 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

Bharath Vaibhav
ದಾವಣಗೆರೆಯಲ್ಲಿ ಸಿಲಿಂಡರ್ ಸ್ಪೋಟ:  6 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ
WhatsApp Group Join Now
Telegram Group Join Now

ದಾವಣಗೆರೆ : ದಾವಣಗೆರೆಯಲ್ಲಿ ಸಿಲಿಂಡರ್ ಸ್ಪೋಟಗೊಂಡು 6 ಮಂದಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ದಾವಣಗೆರೆ ತಾಲೂಕಿನ ತುರ್ಚಘಟ್ಟದಲ್ಲಿ ಈ ಘಟನೆ ನಡೆದಿದೆ. ಮನೆಯೊಂದರಲ್ಲಿ ನಡೆದ ಸಿಲಿಂಡರ್ ಸ್ಪೋಟದಲ್ಲಿ ವೃದ್ದ ದಂಪತಿ, ಬಾಲಕಿ ಸೇರಿದಂತೆ 6 ಮಂದಿ ಗಾಯಗೊಂಡಿದ್ದಾರೆ.

ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.ಸಿಲಿಂಡರ್ ಸ್ಪೋಟಕ್ಕೆ ಮನೆಯ ಮೇಲ್ಪಾವಳಿ ಛಿದ್ರಛಿದ್ರವಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!