ಸೇಡಂ: ಕೇಂದ್ರ ಸಚಿವ ಅಮಿತ್ ಶಾ ಅವರು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿರುವ ಸಲುವಾಗಿ ಸಂವಿಧಾನ ರಕ್ಷಣಾ ಸಮಿತಿ ಹಾಗೂ ವಿವಿಧ ಸಂಘಟನೆಗಳ ಒಕ್ಕೂಟದಲ್ಲಿ ಜನವರಿ ೯ರಂದು ಸೇಡಂ ಬಂದ್ ಕರೆಗೆ ದಲಿತ ಸೇನೆ ಸಂಘಟನೆ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ದಲಿತ ಸೇನೆ ತಾಲೂಕ ಅಧ್ಯಕ್ಷರಾದ ಮೈಲಾರಿ ಎಚ್ ಕಾಸ್ಕರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಲಿತ ಪದಾಧಿಕಾರಿಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿದ್ದಾರೆ.
ವರದಿ: ವೆಂಕಟಪ್ಪ ಕೆ ಸುಗ್ಗಾಲ್.