Ad imageAd image

ದಾಸನಪುರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಅಭಿನಂದನಾ ಕಾರ್ಯಕ್ರಮ

Bharath Vaibhav
ದಾಸನಪುರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಅಭಿನಂದನಾ ಕಾರ್ಯಕ್ರಮ
WhatsApp Group Join Now
Telegram Group Join Now

ಯಲಹಂಕ : ಕಾಂಗ್ರೆಸ್ ಪಕ್ಷದ ವಿರೋಧಿ ಚಟುವಟಿಕೆ ಮಾಡುವವರ ವಿರುದ್ಧ ಹೆಸರಘಟ್ಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಂಬೆ ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದರು.

ಅವರು ದಾಸನಪುರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಅಭಿನಂದನಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಪಕ್ಷದ ವಿರುದ್ಧ ಕೆಲಸ ಮಾಡುವ ವ್ಯಕ್ತಿಗಳ ವಿರುದ್ಧ ಪಕ್ಷದ ನಾಯಕರು ಮುಂದಿನ ದಿನಗಳಲ್ಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ಅಂಬೆ ಮಂಜುನಾಥ್ ಮುಖಂಡರಿಗೆ ಕಾರ್ಯಕರ್ತರಿ ಗೆ ಕಿವಿ ಮಾತು ಹೇಳಿದರು.

ಕಾಂಗ್ರೆಸ್ ಪಕ್ಷ ಮುಗಿಸುವ ಹುನ್ನಾರ ಮಾಡುತ್ತಿದ್ದು ತಮ್ಮ ತಮ್ಮ ಬೂತ್ ಮಟ್ಟದಲ್ಲಿ ಕೆಲಸ ಮಾಡಿದರೆ ಮುಂದಿನ ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಜಯಗಳಿಸುತ್ತದೆ ಅಬೆ ಮಂಜುನಾಥ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಇದೆ ವೇಳೆ ನೇಮಕಗೊಂಡ ನೂತನ ಪದಾಧಿಕಾರಿಗಳಿಗೆ ಆದೇಶ ಪ್ರಮಾಣ ಪತ್ರಗಳು ನೀಡಲಾಯಿತು.

ಮಾಧ್ಯಮದವರ ಜೊತೆಗೆ ಮಾತನಾಡಿದ ಕಾಂಗ್ರೆಸ್ ಮುಖಂಡ ಲಕ್ಷ್ಮಣಮೂರ್ತಿ ಮುಂದಿನ ದಿನಗಳಲ್ಲಿ ಎಲ್ಲರೂ ಒಟ್ಟಾಗಿ ಒಂದಾಗಿ ಹೋರಾಡಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲುಸುವಣಾ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಾಜಿದ್. ಕ್ಷೇತ್ರದ ಕಾಂಗ್ರೆಸ್ ಪ್ರಭಾವಿ ಮುಖಂಡ ಹಾಗೂ ಪರಾಜಿತ ಅಭ್ಯರ್ಥಿ ಕೇಶವರಾಜಣ್ಣ,ಲಕ್ಷ್ಮಣಮೂರ್ತಿ,ಎಚ್ ಮೂರ್ತಿ, ಬಮುಲ್ ಮಾಜಿ ನಿರ್ದೇಶಕ ಕೇಶವಮೂರ್ತಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಲಾವಣ್ಯ ನರಸಿಂಹಮೂರ್ತಿ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಪ್ರೇಮಲತಾ, ಕಾಂಗ್ರೆಸ ಹಿರಿಯ ಮುಖಂಡರು, ಮಹಿಳೆಯರು ಕಾರ್ಯಕರ್ತರು ಮುಂತಾದವರು ಇದ್ದರು.

ವರದಿ: ಬಾಲಾಜಿ ವಿ 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!