Ad imageAd image

ಬಾನು ಮುಷ್ತಾಕ್​ರಿಂದ ದಸರಾ ಉದ್ಘಾಟನೆ ತಪ್ಪು : ಜಗದೀಶ್ ಶೆಟ್ಟರ್

Bharath Vaibhav
ಬಾನು ಮುಷ್ತಾಕ್​ರಿಂದ ದಸರಾ ಉದ್ಘಾಟನೆ ತಪ್ಪು : ಜಗದೀಶ್ ಶೆಟ್ಟರ್
jagadish shettar
WhatsApp Group Join Now
Telegram Group Join Now

ಬೆಳಗಾವಿ: ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ದಸರಾ ಉತ್ಸವವನ್ನು ಉದ್ಘಾಟಿಸಲಿದ್ದಾರೆ. ಸರ್ಕಾರದ ಈ ನಡೆಗೆ ಬಿಜೆಪಿ ಭಾರೀ ವಿರೋಧ ವ್ಯಕ್ತಪಡಿಸುತ್ತಿದ್ದು, ‘ಬಾನು ಮುಷ್ತಾಕ್​ರಿಂದ ದಸರಾ ಉದ್ಘಾಟನೆ ತಪ್ಪು’ ಎಂದು ಬಿಜೆಪಿ ಸಂಸದ ಜಗದೀಶ್ ಶೆಟ್ಟರ್  ಆಕ್ರೋಶ ಹೊರಹಾಕಿದ್ದಾರೆ.

‘ಬಾನು ಮುಷ್ತಾಕ್ ಈ ಹಿಂದೆ ಕನ್ನಡ ಭಾಷೆ ಮತ್ತು ಸಂಸ್ಕೃತಿಗೆ ಅಗೌರವ ತೋರಿದ್ದಾರೆ. ಅಂಥವ್ರಿಂದ ದಸರಾ ಉದ್ಘಾಟನೆ ಮಾಡಿಸುವುದು ಸರಿಯಲ್ಲ’ ಎಂದು ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!