Ad imageAd image

ಸಾಕು ನಾಯಿ ಹುಡುಕಲು ಹೋಗಿ ತನ್ನ ಪ್ರಾಣವನ್ನೇ ಕಳೆದುಕೊಂಡ ಯುವಕ

Bharath Vaibhav
ಸಾಕು ನಾಯಿ ಹುಡುಕಲು ಹೋಗಿ ತನ್ನ ಪ್ರಾಣವನ್ನೇ ಕಳೆದುಕೊಂಡ ಯುವಕ
WhatsApp Group Join Now
Telegram Group Join Now

ಬೆಂಗಳೂರು: ಕಳೆದುಹೋದ ನಾಯಿ ಹುಡುಕಲು ಹೋಗಿದ್ದ ಬಾಲಕ ಅಪಘಾತದಿಂದ ಸಾವನ್ನಪ್ಪಿರುವ ಘಟನೆ ನೆಲಮಂಗಲ ತಾಲೂಕಿನ ಮುದ್ದಲಿಂಗನಹಳ್ಳಿ ಗೇಟ್ ಬಳಿ ನಡೆದಿದೆ.
ಬಾಲಕನಿಗೆ ರೈಲು ಹಾಯ್ದ ಪರಿಣಾಮ ಬಾಲಕ ಸತ್ತಿದ್ದು, ಮ
ಋತ ಬಾಲಕನನ್ನು ಯೋಗೇಂದ್ರ ಎಂದು ಗುರುತಿಸಲಾಗಿದೆ. ಶ್ರೀನಿವಾಸ್ ಮತ್ತು ಚನ್ನಮ್ಮ ದಂಪತಿ ಮಗ ಯೋಗೇಂದ್ರ ಪಿಯುಸಿ ವ್ಯಾಸಂಗ ಮಾಡುತ್ತಿದ್ದ. ಎರಡು ಎರಡು ದಿನಗಳ ಹಿಂದೆ ಅವರ ಸಾಕು ನಾಯಿ ಕಾಣೆಯಾಗಿತ್ತು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!