Join The Telegram | Join The WhatsApp |
ಹುಬ್ಬಳ್ಳಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಕಲ್ಯಾಣಕ್ಕಾಗಿ ಮೀಸಲಿರುವ ಸರಕು ಸಾಗಾಟ ವಾಹನ ಯೋಜನೆಯಡಿಯಲ್ಲಿ ನವಲಗುಂದ ವಿಧಾನಸಭಾ ಕ್ಷೇತ್ರದ ಮಣಕವಾಡ ಗ್ರಾಮದ ಲಕ್ಷ್ಮಣ್ ಚಲವಾದಿಗೆ
ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಟ್ರ್ಯಾಕ್ಟರ್ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಹುಬ್ಬಳ್ಳಿ ಧಾರವಾಡ ಮಾಜಿ ಮಹಾಪೌರ ವೆಂಕಟೇಶ ಮೇಸ್ತ್ರಿ, ಮಹಾನಗರ ಪಾಲಿಕೆ ಸದಸ್ಯ ಪ್ರಕಾಶ ಕುರಹಟ್ಟಿ, ಹಿರಿಯ ಮುಖಂಡರಾದ ಗುರುನಾಥ ಚಲವಾದಿ, ಉಡಚಪ್ಪ ಕಾಕಣ್ಣವರ, ಮಲ್ಲಿಕಾರ್ಜುನ ಯಾತಗೇರಿ, ಸಂತೋಷ ದೊಡ್ಡಮನಿ, ಮಂಜುನಾಥ ದುಂದೂರ, ಸುರೇಶ ಖಾನಾಪುರ, ಕೆಂಚಪ್ಪ ಮಲ್ಲಮ್ಮನವರ ಹಾಗೂ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಹಲಗಿ ಪಾಲ್ಗೊಂಡಿದ್ದರು
ಸುಧೀರ್ ಕುಲಕರ್ಣಿ
Join The Telegram | Join The WhatsApp |