Ad imageAd image

ಡಿಸಿಎಂಗೆ ಡೆಂಘೀ ಜ್ವರ : ಮೂರು ದಿನ ವಿಶ್ರಾಂತಿ

Bharath Vaibhav
ಡಿಸಿಎಂಗೆ ಡೆಂಘೀ ಜ್ವರ : ಮೂರು ದಿನ ವಿಶ್ರಾಂತಿ
DKS
WhatsApp Group Join Now
Telegram Group Join Now

ಬೆಂಗಳೂರು : ಡೆಂಘೀ ಜ್ವರದಿಂದ ಬಳಲುತ್ತಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ಅವರು ವೈದ್ಯರ ಸೂಚನೆ ಮೇರೆಗೆ ಇಂದಿನಿಂದ ಮೂರು ದಿನ ವಿಶ್ರಾಂತಿ ತೆಗೆದುಕೊಳ್ಳಲಿದ್ದು, ಈ ಅವಧಿಯಲ್ಲಿ ಯಾರನ್ನೂ ಭೇಟಿ ಮಾಡುವುದಿಲ್ಲ ಎಂದು ಮೂಲಗಳು ಹೇಳಿವೆ.

ಈ ಬಗ್ಗೆ ಶಿವಕುಮಾರ್ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಅದರಲ್ಲಿ ಅನ್ಯ ಕಾರ್ಯ ನಿಮಿತ್ತ ತಾವು ಮೂರು ದಿನ ಯಾರನ್ನೂ ಭೇಟಿಯಾಗುವುದಿಲ್ಲ ಎಂದಿದ್ದಾರೆ.

ಆದರೆ, ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿರುವ ಅವರು ಸಂಜೆ ವೇಳೆಗೆ ನಿತ್ರಾಣಗೊಳ್ಳುತ್ತಿರು ವುದರಿಂದವೈದ್ಯರು ಕಡ್ಡಾಯವಾಗಿ ವಿಶ್ರಾಂತಿಗೆ ಸೂಚಿಸಿದ್ದು, ಈ ಹಿನ್ನೆಲೆಯಲ್ಲಿ ಯಾರನ್ನೂ ಭೇಟಿಯಾಗದೆ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಮೂಲಗಳು ಹೇಳಿವೆ.

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!