Ad imageAd image

ಧರ್ಮಸ್ಥಳ ಅಸಹಜ ಸಾವು ಕೇಸ್ : ಪೊಲೀಸ್ ತನಿಖೆ ಅಂತಿಮ : ಸತೀಶ್ ಜಾರಕಿಹೊಳಿ

Bharath Vaibhav
ಧರ್ಮಸ್ಥಳ ಅಸಹಜ ಸಾವು ಕೇಸ್ : ಪೊಲೀಸ್ ತನಿಖೆ ಅಂತಿಮ : ಸತೀಶ್ ಜಾರಕಿಹೊಳಿ
WhatsApp Group Join Now
Telegram Group Join Now

ಬೆಳಗಾವಿ: ಧರ್ಮಸ್ಥಳದ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತಂಡ ಅಂತಿಮ ಹಂತದ ತನಿಖೆ ನಡೆಸುತ್ತಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಸಚಿವ ಸತೀಶ್ ಜಾರಕಿಹೊಳಿ, ಪೊಲೀಸರ ತನಿಖೆಯೇ ಅಂತಿಮ ಎಂದಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಧರ್ಮಸ್ಥಳ ಪ್ರಕರಣದಲ್ಲಿ ಷಡ್ಯಂತ್ರ್ಯ ಆಗಿದೆ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಸಂಬಂಧಿಸಿದಂತೆ ನಾವೇನೂ ಮಾಡಲು ಆಗಲ್ಲ, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!