Ad imageAd image
- Advertisement -  - Advertisement -  - Advertisement - 

ಧಾರವಾಡ:ನಾಳೆಯೂ ಕೂಡ ಧಾರವಾಡ ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ

Bharath Vaibhav
By Bharath Vaibhav 5
ಧಾರವಾಡ:ನಾಳೆಯೂ ಕೂಡ ಧಾರವಾಡ ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ
WhatsApp Group Join Now
Telegram Group Join Now

ಧಾರವಾಡ : ಜಿಲ್ಲಾ ಆದ್ಯಂತ ಕಳೆದ ಎರಡು ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಕಳೆದ ಎರಡು ದಿನಗಳ ಕಾಲ ಧಾರವಾಡ ಜಿಲ್ಲಾಧಿಕಾರಿಗಳಾದ ದಿವ್ಯ ಪ್ರಭು ಅವರು ಎರಡು ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.

ಆದರೆ ಧಾರವಾಡ ಜಿಲ್ಲಾ ಆದ್ಯಂತ ಮತ್ತೆ ಮಳೆರಾಯಣ್ಣ ಅಬ್ಬರ ಹೆಚ್ಚಾಗಿದ್ದು ಜನಜೀವನ ಸಂಪೂರ್ಣ ಹಸ್ತವ್ಯಸ್ತ ಆಗುತ್ತಿರುವ ಹಿನ್ನೆಲೆ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗಬಾರದೆಂದು ಧಾರವಾಡ ಜಿಲ್ಲಾಧಿಕಾರಿಗಳಾದ ದಿವ್ಯ ಪ್ರಭು ಅವರು ನಾಳೆ ಶನಿವಾರದಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.

ವರದಿ: ವಿನಾಯಕ ಗುಡ್ಡದಕೇರಿ

WhatsApp Group Join Now
Telegram Group Join Now
Share This Article
error: Content is protected !!