Ad imageAd image

ಮಹಿಳೆಯರ ಒಳಉಡುಪು ಕದ್ದು ವಿಕೃತಿ : ಬೆಚ್ಚಿ ಬಿದ್ದ. ಧಾರವಾಡ ಜನ

Bharath Vaibhav
ಮಹಿಳೆಯರ ಒಳಉಡುಪು ಕದ್ದು ವಿಕೃತಿ : ಬೆಚ್ಚಿ ಬಿದ್ದ. ಧಾರವಾಡ ಜನ
WhatsApp Group Join Now
Telegram Group Join Now

ಧಾರವಾಡ : ಧಾರವಾಡದಲ್ಲಿ ವಿಕೃತ ಕಾಮಿಯೊಬ್ಬ ಮಹಿಳೆಯರ ಒಳಉಡುಪು ಕದ್ದು ವಿಕೃತಿ ಮೆರೆಯುತ್ತಿದ್ದು, ಧಾರವಾಡದ ಜನತೆ ಬೆಚ್ಚಿ ಬಿದ್ದಿದ್ದಾರೆ.

ಧಾರವಾಡದ ಮಿಚಿಗನ್ ಕಾಂಪೌಂಡ್ ಬಡಾವಣೆಯಲ್ಲಿ ವಿಕೃತ ಕಾಮಿಯೊಬ್ಬ ಮಹಿಳೆಯರ ಒಳ ಉಡುಪುಗಳನ್ನು ಕದ್ದು ವಿಕೃತಿ ಮೆರೆಯುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.

ತಡರಾತ್ರಿ ಮನೆಯ ಹಿಂದೆ ಒಣ ಹಾಕಿದ್ದ ಮಹಿಳೆಯರ ಒಳ ಉಡುಪುಗಳನ್ನು ಕದ್ದು ಪರಾರಿಯಾಗುತ್ತಿದ್ದ ವಿಕೃತ ಕಾಮಿಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

WhatsApp Group Join Now
Telegram Group Join Now
Share This Article
error: Content is protected !!