ಶಂಕೇಶ್ವರ : ಭಯಂಕರ ಮಳೆಯಿಂದ ಹಿರಣ್ಯಕೇಶಿ ನದಿ ಶಂಕೇಶ್ವರ ಪಟ್ಟಣ ಸುರಕ್ಷತೆ ಕುರಿತು ಮುಖಂಡರ ಜೊತೆ ಚರ್ಚೆ.
ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ, ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ ಅವರು ಹಿರಣ್ಯಕೇಶಿ ನದಿಯಿಂದ ಸಂಕೇಶ್ವರ ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉಂಟಾಗುವ ಪ್ರವಾಹ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ, ಇಂದು ಸಂಕೇಶ್ವರ ಪಟ್ಟಣದ ಸಮೀಪದಲ್ಲಿ ನದಿಯನ್ನು ಪರಿಶೀಲಿಸಿ, ಸ್ಥಳೀಯ ಮುಖಂಡರೊಂದಿಗೆ ಚರ್ಚೆ ನಡೆಸಿದರು.
ವರದಿ: ರಾಜು ಮುಂಡೆ ಸಂಕೇಶ್ವರ




