ಕಲಬುರಗಿ: ಜಯ ಕರ್ನಾಟಕ ಜನಪರ ವೇದಿಕೆ ಜಿಲ್ಲಾ ಅಧ್ಯಕ್ಷರಾದ ಬಸವರಾಜ ಕೋರಳ್ಳಿ ಅವರ ಜನ್ಮ ದಿನದ ನಿಮಿತ್ತ ಅವರ ಅಭಿಮಾನಿ ಬಳಗ ವತಿಯಿಂದ ಆದಿಶಕ್ತಿ ಜಗನ್ಮಾತೆ ತುಳಜಾಪುರದ ಶ್ರೀ ಅಂಬಾಭವಾನಿ ದೇವಿಯ ದರ್ಶನಕ್ಕೆ ಪಾದಯಾತ್ರೆ ಮಾಡುವ ಭಕ್ತಾದಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಿ ಆಚರಣೆ ಮಾಡಿದರು.
ವರದಿ: ವೆಂಕಟಪ್ಪ ಕೆ ಸುಗ್ಗಾಲ್




