ಯಮಕನಮರಡಿ : ದಿನಾಂಕ 03-06-2025 ರಂದು ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿ ಅವರು ಗೋಕಾಕ ನಗರದ ಗೃಹಕಚೇರಿಯಲ್ಲಿ ಹುಕ್ಕೇರಿ ತಾಲೂಕಿನ ಯಮಕನಮರಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸರ್ಕಾರದ ವತಿಯಿಂದ ಲ್ಯಾಪ್ಟಾಪ್‌ಗಳನ್ನು ವಿತರಿಸಿದರು

ಗ್ರಾಮಾಡಳಿತ ವ್ಯವಸ್ಥೆಯನ್ನು ಸುಧಾರಿಸುವ ಉದ್ದೇಶದಿಂದ ಸರ್ಕಾರವು ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ಟಾಪ್‌ಗಳನ್ನು ನೀಡುವ ಯೋಜನೆ ಕೈಗೊಂಡಿದೆ. ಇದರ ಮೂಲಕ ಅಧಿಕಾರಿಗಳು ಹೆಚ್ಚು ಸಮರ್ಥವಾಗಿ ಕಾರ್ಯನಿರ್ವಹಿಸಿ, ಜನಸಾಮಾನ್ಯರಿಗೆ ಉತ್ತಮ ಸೇವೆ ನೀಡಿ ಎಂದು ತಿಳಿಸಿದರು
ವರದಿ : ರಾಜು ಮುಂಡೆ




