Ad imageAd image
- Advertisement -  - Advertisement -  - Advertisement - 

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ಹಾಗೂ ಸಸಿ ವಿತರಣೆ.

Bharath Vaibhav
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ಹಾಗೂ ಸಸಿ ವಿತರಣೆ.
WhatsApp Group Join Now
Telegram Group Join Now

ಬಾದಾಮಿ:- ಇಂದು ಅಂಗನವಾಡಿ ಕಾರ್ಯಕರ್ತೆಯರಿಗೆ ಹೊಸ ಮೊಬೈಲ್ ಹಾಗೂ ಸಸಿ ವಿತರಣೆ ಮಾಡಲಾಯಿತು.

ಅಂಗನವಾಡಿ ಕಾರ್ಯಕರ್ತೆಯರ ಕೆಲಸದ ಹೊರೆಯನ್ನು ತಗ್ಗಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇಂದು ಇಲಾಖೆಯ ಪ್ರಧಾನ ಕಾರ್ಯಲಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ವಿತರಣೆ ಮಾಡಿ ಬಳಕೆ ಮಾಡುವ ಬಗ್ಗೆ ವಿವರಣೆಯನ್ನು ನೀಡಲಾಯಿತು.ಹಾಗೆಯೇ ಪ್ರತಿ ಅಂಗನವಾಡಿ ಕೇಂದ್ರಗಳಿಗೆ ಸಸಿ ವಿತರಣೆ ಕೂಡ ಮಾಡಲಾಯಿತು.

ವರದಿ:- ರಾಜೇಶ್. ಎಸ್. ದೇಸಾಯಿ

WhatsApp Group Join Now
Telegram Group Join Now
Share This Article
error: Content is protected !!