Join The Telegram | Join The WhatsApp |
ಧಾರವಾಡ: ಐದು ದಿನಗಳ ಕಾಲ ನಡೆಯಲಿರುವ ಯುವ ಜನೋತ್ಸವದ ಕಾರ್ಯಕ್ರಮದ ಹಿನ್ನೆಲೆ ಧಾರವಾಡ ಶಹರ ಹಾಗೂ ಹೊರವಲಯದ ಶಾಲಾ-ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳಾದ ಗುರುದತ್ ಹೆಗಡೆ ಅವರು ರಜೆ ಘೋಷಣೆ ಮಾಡಿದ್ದಾರೆ ಹೌದು 11 12 13 ಹಾಗೂ 16 ರಂದು ಒಟ್ಟು ನಾಲ್ಕು ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದ್ದು ಯುವಜನೋತ್ಸವಕ್ಕೆ ಆಗಮಿಸುತ್ತಿರುವ ಅತಿಥಿಗಳಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ ಹಾಗೂ ಖಾಸಗಿ ಶಾಲಾ ಬಸ್ಗಳನ್ನ ಕಾರ್ಯಕ್ರಮಕ್ಕೆ ತೆಗೆದುಕೊಳ್ಳಲಾಗಿದೆ.
ವರದಿ:ವಿನಾಯಕ ಏನ್ ಗುಡ್ಡದಕೇರಿ
Join The Telegram | Join The WhatsApp |