Ad imageAd image

ಜಿಲ್ಲಾ ಸರ್ವೋತ್ತಮ ಸೇವಾ ಪ್ರಶಸ್ತಿ ವಿಜೇತ ಖಡಗೆಕರಗೆ ಸನ್ಮಾನ

Bharath Vaibhav
ಜಿಲ್ಲಾ ಸರ್ವೋತ್ತಮ ಸೇವಾ ಪ್ರಶಸ್ತಿ ವಿಜೇತ ಖಡಗೆಕರಗೆ ಸನ್ಮಾನ
WhatsApp Group Join Now
Telegram Group Join Now

ಚಡಚಣ: ಚಡಚಣ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಸಂಜಯ. ಖಡಗೇಕರ ಅವರ ದಕ್ಷ ಹಾಗೂ ಪ್ರಾಮಾಣಿಕ ಸೇವೆಗೆ “ವಿಜಯಪುರ ಜಿಲ್ಲಾ ಸರ್ವೋತ್ತಮ ಸೇವಾ ಪ್ರಶಸ್ತಿ ” ಲಭಿಸಿದೆ.
ಈ ಸಂದರ್ಭದಲ್ಲಿ ಚಡಚಣ ಸರಕಾರಿ ಸಂಘದ ಅಧ್ಯಕ್ಷ ಬಸವರಾಜ. ಮಜ್ಜಗಿ, ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ವಿಠ್ಠಲ. ಕಾಂಬಳೆ, ಚಡಚಣ ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎ ಎಸ್ ಸೋನಗಿ, ಪ್ರಧಾನ ಕಾರ್ಯದರ್ಶಿ ಬಸವಂತ ಉಮರಾಣಿ, ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಂಘದ ಅಧ್ಯಕ್ಷ ಎಸ್ ಎಸ್ ಪಾಟೀಲ ಅವರು ಚಡಚಣ ತಾಲೂಕಿನ ಸಮಸ್ತ ನೌಕರರ ಪರವಾಗಿ ಸನ್ಮಾನಿಸಿ ಅಭಿನಂದಿಸಿದರು.

ವರದಿ: ಉಮಾಶಂಕರ ಕ್ಷತ್ರಿ

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!