Ad imageAd image

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಡಿ.ಕೆ.ಶಿವಕುಮಾರ್ ಗೆ ಮತ್ತೆ ಸಂಕಷ್ಟ

Bharath Vaibhav
ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಡಿ.ಕೆ.ಶಿವಕುಮಾರ್ ಗೆ ಮತ್ತೆ ಸಂಕಷ್ಟ
DKS
WhatsApp Group Join Now
Telegram Group Join Now

ನವದೆಹಲಿ: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆದಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆಯಾಗಿದೆ. ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಅರ್ಜಿ ವಜಾಗೊಳಿಸಿದೆ.ಈ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಮತ್ತೆ ಸಂಕಷ್ಟ ಎದುರಾಗಿದೆ.

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್, ಹೈಕೋರ್ಟ್ ಆದೇಶ ಪ್ರಶ್ನಿಸಿ ಪ್ರಕರಣ ರದ್ದು ಕೋರಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಆದರೆ ಸುಪ್ರೀಂ ಕೋರ್ಟ್, ಡಿಕೆಶಿ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!