Ad imageAd image

ಗ್ಯಾರಂಟಿ ಯೋಜನೆ’ಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ : ಡಿಕೆ ಶಿವಕುಮಾರ್

Bharath Vaibhav
ಗ್ಯಾರಂಟಿ ಯೋಜನೆ’ಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ : ಡಿಕೆ ಶಿವಕುಮಾರ್
DKS
WhatsApp Group Join Now
Telegram Group Join Now

ಬೆಂಗಳೂರು : ರಾಜ್ಯದಲ್ಲಿ ‘ಗ್ಯಾರಂಟಿ ಯೋಜನೆ’ಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಮುಂದಿನ ಮೂರುವರೆ ವರ್ಷಗಳ ಕಾಲವೂ ಗ್ಯಾರಂಟಿಗಳು ಇರುತ್ತವೆ.

ನಂತರವೂ ನಾವೇ ಅಧಿಕಾರಕ್ಕೆ ಬಂದು ಐದು ವರ್ಷಗಳು ಮುಂದುವರೆಸುತ್ತೇವೆ ಎಂದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.

 

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!