Ad imageAd image
- Advertisement -  - Advertisement -  - Advertisement - 

ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಡಿಕೆಶಿ ಮನೆಯಲ್ಲಿ

Bharath Vaibhav
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಡಿಕೆಶಿ ಮನೆಯಲ್ಲಿ
WhatsApp Group Join Now
Telegram Group Join Now

ಬೆಂಗಳೂರು : ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಅವರ ಮನೆಯಲ್ಲಿ ಜರುಗಿದ ಸಭೆಯಲ್ಲಿ ಭಾಗವಹಿಸಿ ಚುನಾವಣೆ ಸಿದ್ಧತೆ ಹಾಗೂ ಕಾರ್ಯತಂತ್ರಗಳ ಕುರಿತು ಚರ್ಚಿಸುದರು
ಈ ಸಂದರ್ಭದಲ್ಲಿ ಸಚಿವರಾದ ಕೃಷ್ಣ ಬೈರೇಗೌಡಾ , ಪ್ರಿಯಾಂಕ ಖರ್ಗೆ,  ಜಮೀರ್ ಅಮ್ಜದ್ ಖಾನ್, ಶಾಸಕರಾದ  ಪ್ರಕಾಶ ಕೋಳಿವಾಡ ಅವರು ಉಪಸ್ಥಿತರಿದ್ದರು.
ವರದಿ : ರಾಜು ಮುಂಡೆ.

WhatsApp Group Join Now
Telegram Group Join Now
Share This Article
error: Content is protected !!