Ad imageAd image

ಆ.8 ರಿಂದ 19 ರವರೆಗೆ ಲಾಲ್ಬಾಗ್ ನಲ್ಲಿ ಡಾ. ಅಂಬೇಡ್ಕರ್ ಅವರ ಹೂವಿನ ಪ್ರತಿಕೃತಿ  

Bharath Vaibhav
ಆ.8 ರಿಂದ 19 ರವರೆಗೆ ಲಾಲ್ಬಾಗ್ ನಲ್ಲಿ ಡಾ. ಅಂಬೇಡ್ಕರ್ ಅವರ ಹೂವಿನ ಪ್ರತಿಕೃತಿ  
WhatsApp Group Join Now
Telegram Group Join Now

ಬೆಂಗಳೂರು : ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಆ.8 ರಿಂದ 19 ರವರೆಗೆ ಫ್ಲವರ್ ಶೋ ನಡೆಯಲಿದ್ದು, ಆ.8 ರಿಂದ ಬೆಂಗಳೂರಿಗರು ವಿವಿಧ ಹೂವಿನ ಸೊಬಗನ್ನು ಸವಿಯಬಹುದಾಗಿದೆ.

ತೋಟಗಾರಿಕೆ ಇಲಾಖೆ ಆಯೋಜಿಸುವ ಲಾಲ್ಬಾಗ್ ಫಲಪುಷ್ಪ ಪ್ರದರ್ಶನದಲ್ಲಿ ಈ ಬಾರಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಜೀವನ ವಿಷಯಾಧಾರಿತ ಹೂವಿನ ಪ್ರತಿಕೃತಿ ಕಣ್ಮನ ಸೆಳೆಯಲಿದೆ.

ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಗಸ್ಟ್ 8 ರಿಂದ 19ರ ವರೆಗೆ ಲಾಲ್ಬಾಗ್ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಇದಕ್ಕಾಗಿ ಈಗಾಗಲೇ ತೋಟಗಾರಿಕಾ ಇಲಾಖೆ ವಿವಿಧ ಬಗೆಯ ಅಲಂಕಾರಿಕ, ದೇಶಿ – ವಿದೇಶಿ ಹೂಗಳನ್ನು ಸಿದ್ಧತೆ ಮಾಡಿಕೊಳ್ಳುತ್ತಿದೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!