Ad imageAd image

ಡಾ|| ಬಿ. ಆರ್. ಅಂಬೇಡ್ಕರ್ ಸರ್ ರವರ ಅದ್ದೂರಿ ಜನ್ಮದಿನಾಚರಣೆ

Bharath Vaibhav
ಡಾ|| ಬಿ. ಆರ್. ಅಂಬೇಡ್ಕರ್ ಸರ್ ರವರ ಅದ್ದೂರಿ ಜನ್ಮದಿನಾಚರಣೆ
WhatsApp Group Join Now
Telegram Group Join Now

ಇಂದು ರಾಯಚೂರಿನಲ್ಲಿ ಸಮಾನತೆಯ ಹರಿಕಾರ ಭಾರತ ರತ್ನ ಸಂವಿಧಾನ ಶಿಲ್ಪಿ

ಡಾ|| ಬಿ ಆರ್ ಅಂಬೇಡ್ಕರ್ ಸರ್ ರವರ ಜನ್ಮದಿನಾಚರಣೆ ಅಂಗವಾಗಿ ಪುತ್ಥಳಿಗೆ

ರಾಯಚೂರು ಗ್ರಾಮೀಣ ಕ್ಷೇತ್ರದ ಜನಪ್ರಿಯ ಶಾಸಕರಾದ ಬಸನಗೌಡ ದದ್ದಲ ರವರು ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.

 

ಈ ಸಂದರ್ಭದಲ್ಲಿ *ಸಮಾಜದ ಹಿರಿಯ ಮುಖಂಡರುಗಳು, ಬ್ಲಾಕ್ ಅಧ್ಯಕ್ಷರುಗಳು ನಾಮನಿರ್ದೆಶನ ಸದಸ್ಯರುಗಳು
ಮುಖಂಡರುಗಳು, ಸುತ್ತಮುತ್ತಲಿನ ಗ್ರಾಮಗಳ ಮುಖಂಡರುಗಳು ಗ್ರಾಮಸ್ಥರು
ಉಪಸ್ಥಿತರಿದ್ದರು.
ವರದಿ:  ಗಾರಲ ದಿನ್ನಿ ವೀರನ ಗೌಡ

WhatsApp Group Join Now
Telegram Group Join Now
Share This Article
error: Content is protected !!