ಹುನಗುಂದ: ಇಂದು ಹುನಗುಂದ ನಗರ ಶ್ರೀ ವಿಜಯ ಮಹಾಂತೇಶ ವೃತ್ತದಲ್ಲಿ ಹುನಗುಂದ ತಾಲೂಕಾ ಆಡಳಿತ ವತಿಯಿಂದ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 134ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಹುನಗುಂದ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ವಿಜಯಾನಂದ ಎಸ್ ಕಾಶಪ್ಪನವರ ಅವರು ಪಾಲ್ಗೊಂಡು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
ಹುನಗುಂದ ತಾಲೂಕಾ ಆಡಳಿತ ವತಿಯಿಂದ ಡಾ.ಬಿ.ಆರ್ ಅಂಬೇಡ್ಕರ್ ರವರ 134ನೇ ಜನ್ಮದಿನಾಚರಣೆ
