This is the title of the web page
This is the title of the web page

Live Stream

October 2023
S M T W T F S
1234567
891011121314
15161718192021
22232425262728
293031  

| Latest Version 9.4.1 |

State News

ದೆಹಲಿ ಕನ್ನಡ ಸಮ್ಮೇಳನದ ಅಧ್ಯಕ್ಷರಾಗಿ ಡಾ.ಸತೀಶ್ ಕುಮಾರ್ ಹೊಸಮನಿ ಆಯ್ಕೆ

Join The Telegram Join The WhatsApp

ಕವಿತಾ ಮೀಡಿಯಾ ಸ್ಟೋರ್ಸ್ ಪ್ರೈವೇಟ್ ಲಿಮಿಟೆಡ್, “ಹೈಬ್ರಿಡ್ ನ್ಯೂಸ್ ” ಕನ್ನಡ ಸುದ್ದಿ ವಾಹಿನಿಯು ಇದೇ ಸೆಪ್ಟೆಂಬರ್ 18 ರಂದು ದೆಹಲಿಯಲ್ಲಿ 2 ನೇ ರಾಷ್ಟ್ರೀಯ ಕನ್ನಡ ಸಮ್ಮೇಳನವನ್ನು ಆಯೋಜಿಸಿದೆ. ಈ ಸಮ್ಮೇಳನಕ್ಕೆ ಸಾರ್ವಜನಿಕ ಗ್ರಂಥಾಲಯ ಇಲಾಖೆ ಬೆಂಗಳೂರು,ನಿರ್ದೇಶಕರಾದ ಡಾ. ಸತೀಶ್ ಕುಮಾರ್ ಹೊಸಮನಿ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇವರ ಸಾಮಾಜಿಕ ಕಳಕಳಿ, ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರಕ್ಕೆ ಅವರ ಸೇವೆಯನ್ನು ಪರಿಗಣಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
ಈ ಸಮ್ಮೇಳನದಲ್ಲಿ ಅನೇಕ ಗೋಷ್ಠಿಗಳು, ಸಾಂಸ್ಕೃತಿಕ ಕಾರ್ಯಕ್ರಮ ಗಳ ಜೊತೆಗೆ , ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹನೀಯರನ್ನು ಸನ್ಮಾನಿಸಲಾಗುತ್ತದೆ.


Join The Telegram Join The WhatsApp
Bharath Vaibhav
the authorBharath Vaibhav

Leave a Reply